ಚೋಮನ ದುಡಿ

ಕಾದಂಬರಿ

In stock

Original price was: ₹90.00.Current price is: ₹81.00.

or

ಖ್ಯಾತ ಕಾದಂಬರಿಕಾರ ಶಿವರಾಮ ಕಾರಂತರ ಕಾದಂಬರಿ-ಚೋಮನ ದುಡಿ. ಈ ಕಾದಂಬರಿಯು ಕಾರಂತರಿಗೆ ಹೆಚ್ಚು ಪ್ರಸಿದ್ಧಿ ತಂದುಕೊಟ್ಟಿತು. ಸ್ನೇಹಿತರೊಬ್ಬರ ಮನೆಯ ಜಗುಲಿಯ ಮೇಲೆ ಕುಳಿತು ಬರೆದಿದ್ದ ಈ ಕಾದಂಬರಿಯ ಹಸ್ತಪ್ರತಿಯನ್ನು ಅಲ್ಲೇ ಬಿಟ್ಟು , ಯಾವುದೋ ಕೆಲಸಕ್ಕಾಗಿ ಮನೆಯೊಳಕ್ಕೆ ತೆರಳಬೇಕಾಗಿ ಬಂದಾಗ, ಬೀದಿಯಲ್ಲಿ ಮೇಯುತ್ತಿದ್ದ ದನವೊಂದರ ಕಣ್ಣಿಗೆ ಚೋಮನದುಡಿ ಕಾದಂಬರಿಯ ಹಸ್ತಪ್ರತಿ ಹುಲ್ಲಿನಂತೆ ಕಂಡಿರಬೇಕು! ಅವರು ಮನೆಯೊಳಗಿಂದ ಹೊರ ಬರುತ್ತಿದ್ದಂತೆ, ಅದು ಹಸುವಿನ ಒಡಲು ಸೇರಿತ್ತು. ಮಾನಸಿಕ ಆಘಾತವಾದರೂ ಅದೇ ಮನಸ್ಥಿತಿಯಲ್ಲೇ ಕಾದಂಬರಿಯನ್ನು ಮತ್ತೆ ಬರೆದರು. ಅದೇ-ಚೋಮನ ದುಡಿ.

Reviews

There are no reviews yet.

Only logged in customers who have purchased this product may leave a review.

Related Products