ಭಾರತದ ಪ್ರಜೆಗಳಾದ ನಾವು

ಮಕ್ಕಳ ಚಿತ್ರ ಪುಸ್ತಕ

Only 2 left in stock

Original price was: ₹60.00.Current price is: ₹54.00.

or
Tags: , , Categories: SKU: Aakbuk000250

ಭಾರತದ ಪ್ರಜೆಗಳಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು; ಸ್ಥಾನಮಾನ ಮತ್ತು ಅವಕಾಶಗಳ ಸಮತೆಯನ್ನು ದೊರೆಯುವಂತೆ ಮಾಡುವುದಕ್ಕಾಗಿ: ವ್ಯಕ್ತಿಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಿ, ನಮ್ಮ ಸಂವಿಧಾನ ಸಭೆಯಲ್ಲಿ 1949ನೆಯ ಇಸವಿಯ ನವೆಂಬರ್ ತಿಂಗಳ 26ನೇ ದಿನದಂದು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡಿದ್ದೇವೆ

Reviews

There are no reviews yet.

Only logged in customers who have purchased this product may leave a review.

Related Products